ಬಿಸಿ ಬಿಸಿ ಸುದ್ದಿ

ಬೀದರ್-ಕಲ್ಬುರ್ಗಿ ರೈಲ್ವೇ ಸುರಂಗ ಮಾರ್ಗದ ಗೋಡೆ ಕುಸಿತ: ತಪ್ಪಿದ ಭಾರೀ ಅನಾಹುತ,

ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ವರುಣನ ಅಬ್ಬರ ಮುಂದುವರೆದಿದ್ದು, ಮಳೆಯಿಂದ ಬೀದರ್-ಕಲ್ಬುರ್ಗಿ ನಡುವಿನ ರೈಲ್ವೆ ಸುರಂಗಮಾರ್ಗದ ಗೋಡೆ ಕುಸಿದಿದೆ. ಅದೃಷ್ಟವಶಾತ್ ಆ ವೇಳೆ ಯಾವುದೇ ಟ್ರೇನ್ ಬಾರದ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಕಮಲಾಪುರ ಬಳಿ ಸುರಂಗದ ಮೇಲ್ಭಾಗದ ಗೋಡೆ ಕುಸಿದಿದ್ದು, ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನು ರೈಲು ಹಳಿ ಮೇಲೆ ಬಿದ್ದಿರುವ ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲನ್ನ ಜೆಸಿಬಿಯಿಂದ ತೆರವುಗೊಳಿಸಲಾಗುತ್ತಿದೆ. ಈ ರೈಲ್ವೆ ಮಾರ್ಗದಲ್ಲಿ ಕಲ್ಬುರ್ಗಿ- ಬೀದರ್ ಮಧ್ಯೆ ಏಕೈಕ ಡೆಮೋ ರೈಲು ಸಂಚರಿಸುತ್ತಿದ್ದು ಈಗ ಅದೂ ಸ್ಥಗಿತಗೊಂಡಿದೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

2 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

13 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

13 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

15 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

15 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

15 hours ago