ಕಲಬುರಗಿ; ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ 1.814 ಕೆಜಿ ಗಾಂಜಾವನ್ನು ಜಪ್ತಿ ಮಾಡಿಕೊಂಡಿರುವ ಘಟನೆ ಅಫಜಲಪೂರ ತಾಲ್ಲೂಕಿನ ಕರಜಗಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.
ಕರಜಗಿ ಗ್ರಾಮದ ನೀಲಾಬಾಯಿ ಚಂದ್ರಕಾಂತ ವಾಡಿ ಎಂಬುವರ ಟಿನ್ ಶೆಡ್ ಮನೆಯಲ್ಲಿ ದಾಳಿ ಮಾಡಿ ಅಕ್ರಮವಾಗಿ ಮಾರಾಟಕ್ಕಾಗಿ ಇಟಲಾಗಿರುವ ಹೂ, ಬೀಜ ಮತ್ತು ಎಲೆಗಳಿಂದ ಕೂಡಿದ್ದ ಒಟ್ಟು 1.814 ಕೆಜಿ ಒಣ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ನರೇಂದ್ರ, ರಾಚಮ್ಮ,ಸಿಬ್ಬಂದಿಗಳಾದ ಮೊಹಮ್ಮದ್ ಮುಬಿನ್, ವಸಂತ್ಕುಮಾರ್ ತಂಡದಿಂದ ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆ ನೀಲಾಬಾಯಿಯನ್ನು ಬಂಧಿಸಿ ಎನ್‍ಡಿಪಿಎಸ್ ಕಾಯ್ದೆ 1985 ರ ವಿವಿಧ ಕಲಂ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ ಎಂದು ಅಬಕಾರಿ ಉಪ ಅಧೀಕ್ಷಕರಾದ ದೊಡ್ಡಪ್ಪ ಹೆಬಳೆ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…