ಬಿಸಿ ಬಿಸಿ ಸುದ್ದಿ

ಬುದ್ಧಿ ಮಾತು ಹೇಳಿದ್ದೇ ತಪ್ಪಾಯ್ತು- ನೇಣಿಗೆ ಕೊರಳೊಡ್ಡಿದ ಯುವಕ

ಬೀದರ್: ಮನಗೆ ತಡವಾಗಿ ಬಂದ ಮಗನಿಗೆ ಪೋಷಕರು ಬುದ್ಧಿ ಮಾತು ಹೇಳಿದ್ದು, ಇದರಿಂದ ಮನನೊಂದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನ ವಿದ್ಯಾನಗರದಲ್ಲಿ ನಡೆಸಿದೆ.

21 ವರ್ಷದ ಅಜಯ್ ಗಾಯಕವಾಡ್ ಆತ್ಮಹತ್ಯೆಗೆ ಶರಣಾಗಿದ್ದ ಯುವಕನಾಗಿದ್ದು, ಖಾಸಗಿ ಕಾಲೇಜಿನಲ್ಲಿ ಐಟಿಐ ಓದುತ್ತಿದ್ದ. ಇಂದು ಬೀದರ್ ನ ಚಿದ್ರಿ ರಿಂಗ್ ರೋಡ್ ಬಳಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಿನ್ನೆ ಮನೆಯಿಂದ ಹೊರ ತೆರಳಿದ್ದ ಅಜಯ್ ಗಾಯಕವಾಡ್ ರಾತ್ರಿ ತಡವಾಗಿ ಆಗಮಿಸಿದ್ದ.

ಯಾವಾಗಲೂ ಮನೆಗೆ ತಡವಾಗಿ ಆಗಮಿಸುತ್ತಿದ್ದ ಕಾರಣ ಪೋಷಕರು ಅಸಮಾಧಾನಗೊಂಡು ಬುದ್ಧಿ ಮಾತು ಹೇಳಿದ್ದರು ಎಂಬ ಮಾಹಿತಿ ಲಭಿಸಿದೆ. ಪೋಷಕರ ಮಾತಿನಿಂದ ನೊಂದ ಅಜಯ್ ಮನೆ ಬಿಟ್ಟು ತೆರಳಿ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಮಾಹಿತಿ ಪಡೆದ ಗಾಂಧಿಗಂಜ್ ಪೋಲಿಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

 

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

6 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

17 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

17 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

19 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 hours ago