ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ಅಂಗವಾಗಿ ಮಕ್ತಂಪುರದ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಆ.೨೮ರಿಂದ ಸೆ.೭ರವರೆಗೆ ಪ್ರತಿದಿನ ಸಂಜೆ ೭ರಿಂದ ಶ್ರೀ ಗುಡ್ಡಾಪುರ ವರದಾನೇಶ್ವರಿಯ ಪುರಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಡಣಿ ಅನ್ನದಾನೇಶ್ವರಿ ಮಠದ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪುರಾಣ ಪ್ರವಚನ ಮಾಡಲಿದ್ದಾರೆ. ಗುತ್ತರಗಿ ಚನ್ನಬಸವ ಬೊಮ್ಮಾಣಿ ಸಂಗೀತ, ಸದಾನಂದ ಭಾಲ್ಕಿ ತಬಲಾ ಸಾಥ ನೀಡಲಿದ್ದಾರೆ.
ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಾಜದ ಅಧ್ಯಕ್ಷ ಶಾಂತಪ್ಪ ಘೂಳಿ, ಟ್ರಸ್ಟ್ ಅಧ್ಯಕ್ಷ ಆನಂದ ದಂಡೋತಿ ಅವರು ತಿಳಿಸಿದ್ದಾರೆ.
ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…
ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…
ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…
ಶಹಾಬಾದ: ಅನ್ನಭಾಗ್ಯಕ್ಕೆ ಕನ್ನಹಾಕುತ್ತಿರುವ ಸರಕಾರಗಳ ವಿರುದ್ಧ ಪ್ರಬಲ ಜನಾಂದೋಲನವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಎಸ್ಯುಸಿಐ (ಸಿ) ಪಕ್ಷದ ಶಹಾಬಾದ ಸ್ಥಳೀಯ…
ಕಲಬುರಗಿ: ಸೈಯದ್ ಚಿಂಚೋಳಿಯಲ್ಲಿರುವ ಚಂದ್ರಶೇಖರ ಪಾಟೀಲ್ ರೇವೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ 2024-25 ನೇ ಸಾಲಿನ ಕಲಬುರಗಿ…
ಕಲಬುರಗಿ: ನಗರದ ಪಬ್ಲಿಕ್ ಗಾರ್ಡನನಲ್ಲಿ ಆರೋಗ್ಯ ಸಹಾಯಕರ (ಹಿರಿಯ, ಕಿರಿಯ) ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಹಾನಗರ…