ಕಲಬುರಗಿ: ತಾಲೂಕಿನ ಯಳವಂತಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರಣದಲ್ಲಿ ಕೆಕೆಆರ್ಡಿಬಿ ಮೇಗಾ ಮೈಕ್ರೋ 2022-23 ನೇ ಅನುದಾನದಲ್ಲಿ 41.ಲಕ್ಷ ರೂ. ವೆಚ್ಚದ ಮೂರು ಶಾಲೆಯ ಕೋಣೆಗಳ ಕಾಮಗಾರಿಯನ್ನು ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಸಂತೋಷ ಪಾಟೀಲ ದಣ್ಣೂರ, ಶಾಲೆಯ ಮುಖ್ಯಗುರುಗಳಾದ ಪರಮೇಶ್ವರ ದೇಸಾಯಿ, ಕಾಂಗ್ರೆಸ್ ಮುಖಂಡರಾದ ದಸ್ತಯ್ಯಾ ಗುತ್ತೇದಾರ, ಚಂದ್ರಕಾಂತ ಹಿರೇಗೌಡ, ಶೀವಪುತ್ರ ಮೇಳಕುಂದಿ, ಪ್ರಭು ಜಮಾದಾರ, ಕಲ್ಯಾಣರಾವ, ಶರಣಪ್ಪ ತಳಕೇರಿ, ಭೀಮರಾಯ ಕೋಳ್ಳೂರ, ಪರಮೇಶ್ವರ ಮಾನೆ, ಶಿವುಕುಮಾರ ಹಿರೇಗೌಡ ಹಾಗೂ ಗುತ್ತೀಗೆದಾರ ನೀಕಿಲ್ ಹಳಿಕಾರ ಸೇರಿದಂತೆ ಶಾಲೆಯ ಶಿಕ್ಷಕರು, ಗ್ರಾಮಸ್ಥರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…