ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದ ಕೋಣೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಲಬುರಗಿಯ ಕಚೇರಿಯನ್ನು ಆರಂಭಿಸಲಾಗಿದ್ದು, ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರು ಕಚೇರಿಯ ಉದ್ಘಾಟನೆಯನ್ನು ನೆರವೇರಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಅವರು ಅಧಿಕಾರ ಸ್ವಿಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ನೀಲಕಂಠರಾವ ಮೂಲಗೆ, ರಾಜಗೋಪಾಲ ರೆಡ್ಡಿ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…