ಕಲಬುರಗಿ: ರಾಷ್ಟ್ರೀಯ ಬಸವ ಸೇನಾ ಸಂಘಟನೆಯ ಸದಸ್ಯತ್ವಕ್ಕೆ ನಗರದ ಬಸವೇಶ್ವರ ಪುತ್ಥಳ್ಳಿ ಆವರಣದಲ್ಲಿ ಮಂಗಳವಾರದಂದು ಖ್ಯಾತ ಉದ್ದಿಮೆದಾರ-ಬಸವ ಸೇವಕ ರಾಜಶೇಖರ ಯಂಕಂಚಿ ಅಧಿಕೃತವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ರಾಜಶೇಖರ ಯಂಕಂಚಿ, ಇಂದಿನ ಯುವ ಜನತೆಯಲ್ಲಿ ಬಸವ ಪ್ರಜ್ಞೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದ ಅವರು, ನವ ಯುವ ಯುಗ ನಿರ್ಮಿಸಬೇಕಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಪ್ರಮುಖರಾದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಸತೀಶ ಸಜ್ಜನ್ ಹಾಗರಗುಂಡಗಿ, ವೀರೇಶ ಕಲಕೋರಿ, ನಾಗರಾಜ ಕಾಮಾ, ಎಸ್.ಎನ್.ಪಾಟೀಲ ಭೂಸನೂರ, ಮಹಾದೇವಪ್ಪ ಗೊಬ್ಬೂರ, ಮಹಾದೇವ ಬಡಾ, ಶಿವಾನಂದ ಡೋಮನಾಳ, ಚಂದ್ರಶೇಖರ ಮಲ್ಲಾಬಾದಿ, ಅಶೋಕ ಘೂಳಿ, ಅಮೀತ ಘೂಳಿ, ಪ್ರಸನ್ನ ವಾಂಜರಖೇಡೆ, ರವಿ ಹರಗಿ, ಭೀಮಣ್ಣಗೌಡ ಪರಗೊಂಡ, ಬಿ.ಎಂ.ಪಾಟೀಲ ಕಲ್ಲೂರ, ಪರಮೇಶ್ವರ ಶಟಕಾರ, ಯೋಗೇಶ ಹಿರೇಮಠ ಸೇರಿ ಅನೇಕ ಯುವಕರು ಪಾಲ್ಗೊಂಡಿದ್ದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಈ ಸದಸ್ಯತ್ವ ಅಭಿಯಾನ ಶುರು ಮಾಡಲು ಈಗಾಗಲೇ ನಿರ್ಧರಿಸಲಾಗಿದ್ದು, ಸಂಘಟನೆಯ ಬಲ ಮತ್ತಷ್ಟು ಬಲಪಡಿಸುವ ಗುರಿ ಹೊಂದಲಾಗಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…