ಕಲಬುರಗಿ: ಜಿಲ್ಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಅಂಕಿತ ಅಧಿಕಾರಿ ಡಾ. ರತ್ನಾಕರ ತೋರಣ ಮಾರ್ಗದರ್ಶನದಲ್ಲಿ ನಗರದ ಬೀದಿ ಬದಿಯ ವ್ಯಾಪಾರಿಗಳು ಮತ್ತು ಹೋಟೆಲ್ ರೆಸ್ಟೋರೆಂಟಗಳು ಹಾಗೂ ಬೇಕರಿಗಳ ಆಹಾರ ಸುರಕ್ಷತಾಧಿಕಾರಿಗಳು ಪರಿಶೀಲಿಸಿ ರೂ. 9500 ರೂ. ದಂಡ ವಿಧಿಸಲಾಯಿತ್ತು.
53 ಅಂಗಡಿಗಳಿಗೆ ದಂಡ ವಿಧಿಸಿ ಸುಧಾರಣೆ ನೋಟಿಸ್ ನೀಡಲಾಯಿತ್ತು. ಆಂದೋಲನವು ಮುಂದುವರೆದು ಜಿಲ್ಲೆಯಲ್ಲಿ ಆಹಾರ ಮಳಿಗೆಗಳ ಸ್ವಚ್ಛತೆ ಹಾಗೂ ನೈರ್ಮಲ್ಯತೆ ಬಗ್ಗೆ ತಿಳುವಳಿಕೆ ನೀಡಿ ಕಲಬೇರಕೆ ಆಹಾರ ಮಾದರಿಗಳು ಮೀನು, ಮಾಂಸ ಹಾಗೂ ತತ್ತಿ ಇವುಗಳನ್ನು ವಿಶೇಷವಾಗಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…