ಕಲಬುರಗಿ: ಡಾ.ದಾಕ್ಷಾಯಣಿ ಅವ್ವಾ ಅವರು ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ,ಈಗಾಗಲೇ ದೊಡ್ಡಪ್ಪ ಅಪ್ಪ ಡಾ. ಶರಣಬಸವಪ್ಪ ಅಪ್ಪಾ ಅವರ ಸೇವೆಯನ್ನು ಮುಂದುವರಿಸಿ ಅಕ್ಷರ-ಅನ್ನ- ಧಾರ್ಮಿಕ ಕ್ಷೇತ್ರದ ಜೊತೆಗೆ ನಾಡು,ನುಡಿ, ಸೇವೆ ಅಪೂರ್ವ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಡಾ.ಗವಿಸಿದ್ಧಪ್ಪ ಎಚ್. ಪಾಟೀಲ ಬಣ್ಣಿಸಿದರು.
ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಣಿ ಅಪ್ಪಾ ಅವರಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ದ ಗೌರವ ಡಾಕ್ಟರೇಟ್ ಪಡೆದ ಹಿನ್ನೆಲೆಯಲ್ಲಿ ಸಿರಿಗನ್ನಡ ವೇದಿಕೆಯಿಂದ ಸನ್ಮಾನಿಸಿ ಮಾತನಾಡಿದರು
ಡಾ.ಅಲ್ಲಮಪ್ರಭು ದೇಶಮುಖ ಗೌರವಾಧ್ಯಕ್ಷ ಡಾ.ಕೆ.ಎಸ್.ಬಂಧು,ಉಪನ್ಯಾಸಕ ಡಾ.ರಾಜಕುಮಾರ ಮಾಳಗೆ,ಶಿಕ್ಷಕ ಸಂಘದ ತಾಲೂಕಾ ಧ್ಯಕ್ಷ ಡಾ.ಚಿದಾನಂದ ಕುಡ್ಡನ್, ಸಂಘಟನಾ ಕಾರ್ಯ ದರ್ಶಿ ಡಾ.ರಾಜಕುಮಾರ ಧುಮ್ಮನಸೂರ,ಆಳಂದ ತಾಲೂಕಾಧ್ಯಕ್ಷ ಡಾ.ಅವಿನಾಶ ದೇವನೂರ, ಇದ್ದರು.
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…