ಸುರಪುರ: ತಾಲೂಕಿನ ಲಕ್ಷ್ಮೀಪುರ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಭಜನಾ ಮಂಡಳಿಯಿಂದ ಅಬ್ಬೆತುಮಕೂರ ಸದ್ಗುರು ವಿಶ್ವರಾಧ್ಯರ ಮಠಕ್ಕೆ 27ನೇ ವರ್ಷದ ಪಾದಯಾತ್ರೆ ಆರಂಭಿಸಲಾಗಿದೆ.
ಭಾನುವಾರ ಬೆಳಿಗ್ಗೆ ಪಾದಯಾತ್ರೆಗೆ ಅಕ್ಕಮಹಾದೇವಿ ಮಠದ ಶರಣೆಯರು ಚಾಲನೆ ನೀಡಿದರು.
ಪಾದಯಾತ್ರೆಯಲ್ಲಿ ಮುಖಂಡರಾದ ಆನಂದ ವಿಶ್ವಕರ್ಮ,ಪ್ರಭಯ್ಯಾ ಸ್ವಾಮಿ,ವಿಜಯ ಹಿರೇಮಠ,ದಾನಪ್ಪ ಕಡಿಮನಿ,ಡಾ.ಚಂದ್ರಕಾಂತ ಮ್ಯಾಕಲ್,ಪ್ರಶಾಂತ ಸ್ವಾಮಿ,ಶ್ರೀನಿವಾಸ ಭೊಗಲ್,ಅಳವೆಪ್ಪ ಪೂಜಾರಿ,ಅಯ್ಯಪ್ಪ ಬೊಲ್ಲವ್,ಶರಣಪ್ಪ ಬಳಿಗಾರ,ಸರಮ್ಮ ಎಲಿಗಾರ,ನಿಂಗಮ್ಮ ಮ್ಯಾಕಲ್,ಪಾರ್ವತೆಮ್ಮ ಹಿರೇಮಠ ಸೇರಿದಂತೆ ಅನೇಕರು ಭಾಗವಹಿಸಿದ್ದರು,ಇದೇ ಸಂದರ್ಭದಲ್ಲಿ 186 ಜನರಿಗೆ ಪಾದಯಾತ್ರೆ ಸಮವಸ್ತ್ರಗಳನ್ನು ವಿತರಣೆ ಮಾಡಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…