ಚಿತ್ತಾಪುರ: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಬೃಹತ್ ಗಾತ್ರದ ಕಲ್ಲು ಬಂಡೆ ಕುಸಿದು ಅಪಾರ ಹಾನಿಯಾಗಿದ್ದು ಯಾವುದೇ ಸಾವು ನೋವು ಆಗಿಲ್ಲ ಎಂದು ತಿಳಿದು ಬಂದಿದೆ.
ತಾಲೂಕಿನ ಅಲ್ಲೂರ್ ಬಿ ಗ್ರಾಮದಲ್ಲಿನ ಚನ್ನಪ್ಪ ಬೋಳಿ ಎನ್ನುವವರಿಗೆ ಸೇರಿದ ಮನೆಯ ಮೇಲೆ ಗ್ರಾಮದ ಗುಡ್ಡ ಕುಸಿದ ಪರಿಣಾಮವಾಗಿ ಗುಡ್ಡದಲ್ಲಿನ ದೊಡ್ಡ ದೊಡ್ಡ ಗಾತ್ರದ ಕಲ್ಲುಗಳು ಬಿದ್ದು ಮನೆ ಪೂರ್ತಿ ಧ್ವಂಸವಾಗಿದೆ ಅಲ್ಲದೆ ಮನೆಯ ಸಾಮಾನುಗಳು ಧ್ವಂಸವಾಗಿದ್ದಲ್ಲದೆ. ದವಸ ಧಾನ್ಯಗಳು ಸಹಿತ ಹಾಳಾಗಿ ಹೋಗಿದ್ದು ಸುಮಾರು ಏಳು ಲಕ್ಷ ರೂ.ಯಷ್ಟು ಹಾನಿ ಆಗಿ ಮನೆಯಲ್ಲಿ ಸಿಲುಕಿದ ಒಬ್ಬ ಬಾಲಕನಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ ಎಂದು ಮನೆಯವರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…