ಕಲಬುರಗಿ: ತಾಲೂಕಿನ ಗಂವಾರ್ ಗಂವ್ಹಾರ ಗ್ರಾಮ ಪಂಚಾಯತ ಅಭಿವೃಧಿ ಅಧಿಕಾರಿ ಮತ್ತು ಅಧ್ಯಕ್ಷರು 15 ನೇ ಹಣಕಾಸು ಆಯೋಗದಡಿಯಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ಬಳಕೆಯಾಗಬೇಕಾದ ಹಣ ಲೂಟಿ ಮಾಡಿದ್ದಾರೆಂದು ಆರೋಪಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ ಎಸ್. ಗಂವ್ಹಾರ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
2023-24 ನೇ ಮತ್ತು 2024-25 ನೇ ಸಾಲಿನಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ಬಳಕೆಯಾಗಬೇಕಾದ ಹಣ ಲೂಟಿ ಮಾಡಿರುತ್ತಾರೆ ಎಂದು ಆರೋಪಿಸಿ ಸುಳ್ಳು ದಾಖಲೆ ಸೃಷ್ಟಿ ಮಾಡಿ ಅಪಾರ ಪ್ರಮಾಣದ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಲೂಟಿ ಮಾಡುವಲ್ಲಿ ನಿರತರಾದ ಈ ಲೂಟಿಕೊರರ ವಿರುದ್ಧ ಸೂಕ್ತ ತನಿಕೆಗೆ ಆದೇಶ ನೀಡಬೇಕೆಂದು ಜೇವರ್ಗಿ ಕಾರ್ಯಾನಿರ್ವಾಹ ಅಧಿಕಾರಿಗಳಿಗೆ ದೂರು ನೀಡಿ ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…