ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ಇರುವ ವಾರ್ಡ್ ನಂ 44 ರ ಶಾಂತಿನಗರ, ಹೋಟೆಲ್ ಕಮಲ್ ಹಿಂದಿನ ರಸ್ತೆಯಲ್ಲಿ ಒತ್ತುವರಿ ಮಾಡಿದ ಸ್ಥಳವನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರು.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾನೂನು ಬಾಹಿರ ಒತ್ತುವರಿ ಮತ್ತು ಕಟ್ಟಡಕ್ಕೆ ಮುಕ್ತಿ ನೀಡಿ ಸುಗಮ ವಾಹನ ಸಂಚಾರ ಮತ್ತು ಸ್ವಚ್ಛತೆ ಮೊದಲನೇ ಆದ್ಯತೆ ನೀಡಲಾಗುವದು ಎಂದು ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ್ ಅವರು ಹೇಳಿದರು.
ಅಮವಾಸಿಯಂದೇ ಡೆಮಾಲಿಷನ್ ಕಾರ್ಯಚರಣೆಯನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು. ಈ ಸಂದರ್ಭದಲ್ಲಿ ವಲಯ ಆಯುಕ್ತ ಉಮೇಶ ಚವಾಣ್, ಪರಿಸರ ಇಂಜಿನಿಯರ್ ಬಾಬುರಾವ್ ಮೇಲ್ಕೆರಿ, ಇಂಜಿನಿಯರ ರವಿ ಚವಾಣ್, ರಾಘವೇಂದ್ರ, ದೀಪಕ್, ನವಾಜ್, ಸೇರಿದಂತೆ ಪೆÇಲೀಸ್ರು, ಜೆಸ್ಕಾಂ ಸಿಬ್ಬಂದಿಗಳು, ಪಾಲಿಕೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…