ಕಲಬುರಗಿ: ಎಸ್.ಎಲ್.ಎ.ಓಗೆ ವಹಿಸಿಕೊಟ್ಟ ಹೆಚ್ಚುವರಿ ಪ್ರಭಾರವನ್ನು ರದ್ದು ಪಡಿಸಿ, ವಿಶೇಷ ಭೂಸ್ವಾಧೀನಾಧಿಕಾರಿ ನೇಮಕ ಹಾಗೂ ಕಚೇರಿ ಸಮಯ ಪಾಲಿನೆಯಲ್ಇಲ ನಿರ್ಲಕ್ಷ್ಯ ತೊರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಶೀವಲಿಂಗ ಹಳಿಮನಿ, ಜಿಲ್ಲಾ ಅಧ್ಯಕ್ಷ ಸಂದೀಪ ಪಿ.ಭರಣಿ ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…