ಕಲಬುರಗಿ: ನಗರದ ಚೌಡೇಶ್ವರ ಕಾಲೋನಿಯಲ್ಲಿ ಶ್ರೀ ಮಾತಾ ಮಾಣಿಕೇಶ್ವರಿ ದೇವಸ್ಥಾನ ಸಮಿತಿ ವತಿಯಿಂದ ಶ್ರೀ ಮಾತಾ ಮಾಣಿಕೇಶ್ವರಿ ಅಮ್ಮನವರ ಪಲ್ಲಕಿ ಮಹೋತ್ಸವವನ್ನು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ ಕಮಕನೂರ, ಜಗನ್ನಾಥ ಭೀಮಾನಲೀಕರ್, ಬಸವರಾಜ ಜಂಬಗಾ, ರಾಜು ಸೊನ್ನ, ಮಾಣಿಕ್ ಸುರಪುರ, ದಿಲೀಪ ಕಿರಿಸಾವಳಗಿ, ಭೀಮರಾವ್ ಬೊಮ್ನಳ್ಳಿ ಸೇರಿದಂತೆ ಭಕ್ತಾಧಿಗಳು ಇದ್ದರು. ಪುರವಂತರ ಸೇವೆ ಮೈ ನವಿರೇಳಿಸಿತು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…