ವಾಡಿ: ಪಟ್ಟಣದ ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಬೆಳ್ಳಿಯ ಶ್ರೀ ಮಲ್ಲಿಕಾರ್ಜುನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಶಾಂತಪ್ಪ ಶೆಳ್ಳಗಿ ಹೇಳಿದರು.
ಸೆಪ್ಟೆಂಬರ್ 04 ರಂದು ಬೆಳಗ್ಗೆ 06:00ಗಂಟೆಗೆ ಚಾಮನೂರ ಗ್ರಾಮದಲ್ಲಿನ ಭೀಮಾ ನದಿಯಲ್ಲಿ ಮೂರ್ತಿಯ ಗಂಗಾ ಸ್ನಾನ ನೆರವೇರಿಸಿ,ಪಟ್ಟಣದ ಕುಂದನೂರ ವೃತ್ತದಿಂದ ಮುತ್ತೈದೆಯರ ಕುಂಬ,ಕಳಸದ ಡೊಳ್ಳಿನ ಮೆರವಣಿಗೆ ಹೊರಟು,ಪ್ರಮುಖ ರಸ್ತೆಯ ಮುಖಾಂತರ ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಆಗಮಿಸಲಾಗುವುದು.
ನಂತರ ವಿಶೇಷ ರುದ್ರಾಭಿಷೇಕ, ಹೋಮ,ಹವನಗಳ ಪೊಜೆದೊಂದಿಗೆ ಬೆಳ್ಳಿಯ ಶ್ರೀ ಮಲ್ಲಿಕಾರ್ಜುನ ಮೂರ್ತಿಯನ್ನು ಪ್ರತಿಷ್ಠಾಪನೆ ನಡೆಯಲಿದೆ.
ಈ ಒಂದು ಧಾರ್ಮಿಕ ಕಾರ್ಯದ ದಿವ್ಯ ಸಾನಿಧ್ಯ ರಾವೂರಿನ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸಿ,ಬಂದಂತ ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಆದ್ದರಿಂದ ಈ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರು ಹಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹೇಳಿದ್ದಾರೆ
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…