ಕಲಬುರಗಿ: ಜಿಲ್ಲಾ ಜನತದಳ (ಜಾತ್ಯತೀತ) ಪಕ್ಷದ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಹಾಗೂ ಮಾಜಿ ಶಾಸಕರು ಮತ್ತು ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರ ಆದೇಶದ ಮೇರೆಗೆ ಜೆಡಿಎಸ್ ಪಕ್ಷದ ತತ್ವಸಿದ್ದಂತಗಳನ್ನು ಒಪ್ಪಿಕೊಂಡು ಹಲವಾರು ವಿವಿಧ ಸಂಘಟನೆಯ ಮುಖಂಡರುಗಳು ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಾ. ಸಿದ್ದಣ್ಣ ಎಸ್ ಪಾಟೀಲ ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ನೇತೃತ್ವದಲ್ಲಿ ಸೇರ್ಪಡೆಯಾದರು.
ಜೆಡಿಎಸ್ ಪಕ್ಷಕ್ಕೆ ವಿಲಾಸ ಕಣ್ಣಮಸ್ಕರ್, ಕಾಶೀನಾಥ ಉಡಗಿ, ಪ್ರಕಾಶ್ ಹರವಾಳಕರ್, ಭೀಮಾಶಂಕರ ಹಡಪದ, ಸತೀಶಕುಮಾರ್ ದೊಡ್ಡಮನಿ, ಬಸವರಾಜ ರದ್ದೇವಾಡಿಗಿ, ನಾಗರಾಜ ಕಂತಿಮಠ, ಮಲ್ಲಿಕಾರ್ಜುನ ಬಗಲಿ, ಚೇತನ ದರ್ಗಿ, ವೆಂಕಟೇಶ ದರ್ಗಿ, ಶ್ರೀಕಾಂತ ಚಂದ್ರಕಿ, ಅಲೋಕ್ ದರ್ಗಿ, ಶಿವಲಿಂಗಪ್ಪಾ ದೇಸಾಯಿ, ವೈಜನಾಥ ಚಿಂಚೋಳಿ, ಶಿವಲಿಂಗಪ್ಪಾ ದೇಸಾಯಿ, ಚಂದ್ರಕಾಂತ ಕೊಂಡಪುರ ಇವರು ಸೇರ್ಪಡೆಯಾದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ವಿಭಾಗ ಜೆಡಿಎಸ್ ಪಕ್ಷದ ಅಧ್ಯಕ್ಷ ಸಂಜುಕುಮಾರ ಮಡಕ್ಕಿ, ಪಕ್ಷದ ರಾಜ್ಯ ಕಾರ್ಯದರ್ಶಿ ಹಣಮಂತ ಕಂದಳಿ, ಸುನೀಲ್ ಗಾಜರೆ, ಯೇಷುನಾಥ, ನರಸಯ್ಯ ಗುತ್ತೇದಾರ, ಸಿದ್ರಾಮಪ್ಪಾ ಹೋದಲೂರ್, ನಾಗಣ್ಣ ವಾರದ, ಮಾರುತಿ ಕಲಗೂರ್ತಿ, ಸೈಯದ್ ಜಾಕೀರ್ ಹುಸೇನ್, ಕಾಶೀನಾಥ ನಾಗರಮ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…