ಜಾಲಿಬೆಂಚಿ:ವೀರಭದ್ರೇಶ್ವರ ಜಯಂತಿ ಆಚರಣೆ

0
18

ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ ಆಚರಿಸಲಾಗಿದೆ.ಕಾರ್ಯಕ್ರಮದ ಅಂಗವಾಗಿ ವೀರಭದ್ರೇಶ್ವರ ದೇವರಿಗೆ ಹೂವಿನ ಅಲಂಕಾರಗೊಳಿಸಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ಬಳಿ ಮಾತನಾಡಿ,ಪ್ರತಿ ವರ್ಷವೂ ನಮ್ಮ ಸಂಘಟನೆ ವತಿಯಿಂದ ಭಾದ್ರಪದ ಮಾಸದ ಮೊದಲನೇ ಮಂಗಳವಾರದಂದು ಶ್ರೀ ವೀರಭದ್ರೇಶ್ವರ ಜಯಂತಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.ಇಂದು ನಮ್ಮ ಸಂಘಟನೆ ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪ್ರವೀಣಕುಮಾರ ಸಾಹುಕಾರ,ದೇವರಾಜ ನಾಯಕ,ಕರಿಯಪ್ಪ ಮಡಿವಾಳ,ಷಣ್ಮುಖಯ್ಯ ಸ್ವಾಮಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here