ದಂತ ಶಿಕ್ಷಣದ ಕುರಿತು ಒಂದು ದಿನದ ಕಾರ್ಯಾಗಾರ

ಕಲಬುರಗಿ: ಆರೋಗ್ಯವಂತ ಹಲ್ಲುಗಳಿಂದಲೇ, ಆರೋಗ್ಯವಂತ ದೇಹ ಎಂಬ ಘೋಷವಾಕ್ಯದೊಂದಿಗೆ ಇಲ್ಲಿನ ಜಿಮ್ಸ್  ಆಸ್ಪತ್ರೆಯಲ್ಲಿ ಒಂದು ದಿನದ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ರೇಡ್ ಕ್ರಾಸನ ಅಧ್ಯಕ್ಷ , ಸಭಾಪತಿ, ಅರುಣಕುಮಾರ ಲೋಯಾ, ಅಧೀಕ್ಷಕ ಡಾ. ಶಿವಕುಮಾರ ಸಿ. ಆರ್. ಸಮ್ಮೇಳನದ ಸಂಚಾಲಕ, ಡಾ. ಗುಗ್ವಾಡ್ ಆರ್ ಎಸ್. ಹಿರಿಯ ವಕೀಲರಾದ ಶಿವರಾಜ ಅಂಡಗಿ, ಶಿವಲಿಂಗಪ್ಪಾ ಅಷ್ಟಗಿ, ನ್ಯಾಯವಾದಿಗಳಾದ ಜೇನವೆರಿ ವಿನೋದಕುಮಾರ M/S. Feenix ದಂತ ಉದ್ಯಮಿ ಶ್ರೀನಿವಾಸ ಬಲಪೂರ್ ಇತರರು ಉಪಸ್ಥಿತರಿದ್ದರು. ವಿವಿಧ ಸಂಪನ್ಮೂಲ ಉಪನ್ಯಾಸಕರು ದಂತ ವಿಭಾಗಗಳ ಮೇಲೆ ತಿಳುವಳಿಕೆ ನೀಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago