ಕಲಬುರಗಿ; ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ ಮಾಡಲಾಯಿತು. ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕರಾದ ಧನರಾಜ್ ಬೊರಾಳೆ ರವರು ಮಾತನಾಡುತ್ತ ಗುರುವಿನ ಮಾರ್ಗದರ್ಶನ ಪ್ರತಿಯೊಬ್ಬ ಮನುಷ್ಯನಿಗೂ ಬೇಕು ಗುರುವಿಲ್ಲದೆ ನಾವು ವಿದ್ಯೆಯನ್ನು ಕಲಿಯಲು ಸಾಧ್ಯವಿಲ್ಲವೆಂದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರದ ಬೋಧಕಾರದ ಶಿವಪುತ್ರಪ್ಪ ಗೊಬ್ಬರು, ಡಾ.ರಾಜು ಕಂಬಳಿಮಠ, ಸಂತೋಷ ಎನ್, ರವರು ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ಕಾರ್ಯಕ್ರಮದ ವೇದಿಕೆ ಮೇಲೆ ಜಿಲ್ಲಾ ಪಂಚಾಯತ ಎನ್.ಆರ್. ಎಲ್. ಎಮ್ ವ್ಯವಸ್ಥಾಪಕರಾದ ರೇವಣಪ್ಪ, ಕಲಬುರಗಿ ತಾಲೂಕು ವ್ಯವಸ್ಥಾಪಕರಾದ ತುಕರಾಮ, ಸತೀಶಕುಮಾರ ಸುಲೇಪೇಟ, ಪುಷ್ಪಾ ಬೆಳಮಗಿ, ರವರು ಉಪಸ್ಥಿತರಿದ್ದರು.
ಪ್ರಾದೇಶಿಕ ಕೇಂದ್ರದ ಆಡಳಿತ & ಲೆಕ್ಕಾಧಿಕಾರಿಗಳಾದ ಕು.ಸಾಕ್ಷಿ ಪಾಟೀಲ್ ನಿರೂಪಿಸಿದರು, ತರಬೇತಿ ಸಂಯೋಜಕರಾದ ಅಶ್ವೀನಿ ಪೂಜಾರಿ ಸ್ವಾಗತಿಸಿದರು, ಅರ್ಚನ ಪಾಟೀಲ್ ವಂದಿಸಿದರು, ತರಬೇತಿ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…