ಯಶಸ್ವಿಗಾಗಿ ಗುರುವಿನ ಪಾತ್ರ ಮುಖ್ಯ: ಗಂಜಗಿರಿ

ಚಿಂಚೋಳಿ: ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೆತ್ತವರ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ ಏಕೆಂದರೆ ಪ್ರತಿವ್ಯಕ್ತಿಯ ಬದುಕನ್ನು ಬೆಳಗಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ ಆದ್ದರಿಂದ ಇಡಿ ಪ್ರಪಂಚವೆ ಅವರನ್ನು ಅಗ್ರಸ್ಥಾನದಲ್ಲಿಟ್ಟು ಗೌರವಿಸುತ್ತದೆ ಎಂದು ಸಾಮಾಜಿಕ ಹೋರಾಟಗಾರ ಮಾರುತಿ ಗಂಜಗಿರಿ ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿಯಲ್ಲಿ ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತ ರತ್ನ ಸ್ವತಂತ್ರ ಭಾರತದ ಎರಡನೇ ಉಪರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ ರವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನನ್ನಾದರು ಸಾಧಿಸಬೇಕಾದರೆ ಅವರ ಹಿಂದೆ ಪ್ರಮುಖ ಪಾತ್ರ ಶಿಕ್ಷಕರದ್ದಾಗಿರುತ್ತದೆ ಎಂದು ಸುದಿರ್ಘವಾಗಿ ಉಪನ್ಯಾಸ ನೀಡಿದರು.

ಶಾಲೆಯ ಮುಖ್ಯಗುರುಗಳಾದ ಸುನಿತಾ ಪೂಜಾರಿ ಸಹಶಿಕ್ಷಕಿಯರಾದ ಶಶಿಕಲಾ ಅಂಗನವಾಡಿ ಕಾರ್ಯಕರ್ತೆರಾದ ಸುವರ್ಣಾ ಬಿಸಿಯೂಟ ಮುಖ್ಯ ಅಡುಗೆದಾರಳಾದ ಪದ್ಮಾವತಿ ಚಂದ್ರಕಲಾ ಮುಂತಾದವರು ಉಪಸ್ಥಿತರಿದ್ದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago