ಕಲಬುರಗಿ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರಣು ಕ್ಯಾತ್ನಳ್ಳಗೆ ಸನ್ಮಾನ

0
63

ಕಲಬುರಗಿ: ನೂತನವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಪದೋನ್ನತಿ ಹೊಂದಿದ ಡಾ.ಶರಣು ಕ್ಯಾತ್ನಳ್ಳ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಯುವ ಮುಖಂಡರಾದ ಮಹೇಶ್ ಸುತಾರ್ ಮತ್ತು ಹುಸೇನಿ.ಎಮ್. ಪಾಳಾ ಹಾಗೂ ಕನ್ನಡ ಬರಹಗರರಾದ ರಾಣಪ್ಪ ಡಿ ಪಾಳಾ ಇನ್ನಿತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here