ಕಲಬುರಗಿ; ನಗರದ ಇನ್ನರ್ ವೀಲ್ ಕ್ಲಬ್ ಗುಲ್ಬರ್ಗ ನಾರ್ತ್ ಇವರ ಕಡೆಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ 35 ಶಿಕ್ಷಕರಿಗೆ ತರಬೇತಿದಾರರಾದ ಜೆಸ್ಸಿ ರವರು ತರಬೇತಿಯನ್ನು ನಗರದ ರೋಟರಿ ಸ್ಕೂಲಿನಲ್ಲಿ ನೀಡಿದರು ನಂತರ ಎಲ್ಲ ಶಿಕ್ಷಕರಿಗೆ ಗೌರವಿಸಿ ಪ್ರಶಸ್ತಿ ಪತ್ರಿಕೆ ನೀಡಿ ಸನ್ಮಾನಿಸಲಾಯಿತು.
ಶ್ರೀಮತಿ ಸವಿತಾ ಹನಗೋಡಿಮಠ ಇವರು ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯದರ್ಶಿ ನಮ್ರತಾ ಫಟಾಟೆ ಐಟಿ ಸ್ಕಿಲ್ (IT skill) ಬಗ್ಗೆ ಹೇಳಿದರು. ಸುಷ್ಮಾಹಡಗಲಿ ಮಠ, ಪುಷ್ಪಾಮೋಟಗಿ, ಭಾಗ್ಯ ದುಕಾನ್ ದಾರ್ ಮತ್ತು ಲಕ್ಷ್ಮಿ ಅಡಕಿ ಉಪಸ್ಥಿತರಿದ್ದರು
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…