ಕಲಬುರಗಿ: ಸೆ. 9 ರಂದು ಮಲ್ಲಿಕಾರ್ಜುನ ಪಲ್ಲಕ್ಕಿ ಮಹೋತ್ಸವ

ಕಲಬುರಗಿ: ನಗರದ ಲೋಹಾರ ಗಲ್ಲಿಯ ಮಹಾದೇವ ನಗರದ ಶ್ರೀ ಮಲ್ಲಿಕಾರ್ಜುನ ಪಲ್ಲಕ್ಕಿ ಮಹೋತ್ಸವವು ಸೆ. 9 ರಂದು ಬೆಳಿಗ್ಗೆ ನಡೆಯಲಿದೆ.

ಮಲ್ಲಿಕಾರ್ಜುನ ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆ ಆರಂಭವಾಗಿ ನಗರದ ಪ್ರಮುಖ ರಸ್ತೆಯ ಮುಖಾಂತರ ಮತ್ತೆ ದೇವಸ್ಥಾನದಲ್ಲಿ ಸಪ್ಪನ್ನಗೊಳ್ಳುವುದು. ಮೆರವಣೆಗೆಯಲ್ಲಿ ಮಹಾದೇವ ನಗರ ಸೇರಿದಂತೆ ಸುತ್ತಮುತ್ತಲಿನ ಭಕ್ತರು ಪಾಲ್ಗೊಳ್ಳುವರು. ಇದಕ್ಕೂ ಮುನ್ನ ಸೆ. 8 ರಂದು ಭಕ್ತರಿಂದ ಅನ್ನಸಂಪರ್ಣೆ (ಖಾಂಡ) ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಲ್ಲಕ್ಕಿ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಮಲ್ಲಿಕಾರ್ಜುನ ಪಂಚ ಮಂಡಳಿ ವತಿಯಿಂದ ಮನವಿ ಮಾಡಲಾಗಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago