“ನಮ್ಮ ಹಿರಿಯರು ನಮ್ಮ ಆದಶ೯ “; ಹಿರಿಯ ನಾಗರಿಕರಿಗೆ ಕ್ರೀಡಾ ಸ್ಪರ್ಧೆ

ಕಲಬುರಗಿ; ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ “ನಮ್ಮ ಹಿರಿಯರು ನಮ್ಮ ಆದಶ೯ “ ಎಂಬ ಘೋಷವಾಕ್ಯದೊಂದಿಗೆ “ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ” ವತಿಯಿಂದ  ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪಧೆ೯ಗಳನ್ನು ಹಮ್ಮಿಕೊಳ್ಳಲಾಯಿತು.

103 ವಷ೯ದ ಒಬ್ಬ ಶತಾಯುಷಿ ಹಿರಿಯ ಮಹಿಳೆ “ಸಂಗಮ್ಮ ಅಜ್ಜಿ “ ಇವರು ಇತರರಿಗೆ ಮಾದರಿಯಾಗಿದ್ದ ವಿಶೇಷವಾಗಿದಲ್ಲದೇ, ಸ್ಪರ್ಧೆಯಲ್ಲಿ ಹಿರಿಯ ನಾಗರಿಕರು ಉತ್ಸಾಹದಿಂದ ಭಾಗವಹಿಸಿ ಸಂತೋಷ ವ್ಯಕ್ತಪಡಿಸಿದರು.

ಉಪ ನಿದೇ೯ಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಜಿಲ್ಲಾ ನಿರುಪಣಾಧಿಕಾರಿಗಳು, ಮಹಿಳಾ ಅಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾಯ೯ನಿವ೯ಹಿಸಿತ್ತಿರುವ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರಿಂದ ಕ್ರೀಡೆಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭಲ್ಲಿ ಹಿರಿಯ ನಾಗಕರಿಕರ ಸಬಲಿಕರಣ ಮತ್ತು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago