ಕ್ಯಾಂಪ್‍ಬೆಲ್ಸ್ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಾಲಕ- ಬಾಲಕಿಯರಿಗಾಗಿ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದ ಹ್ಯಾಂಡಬಾಲ್ ಅಂಕಣದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡಬಾಲ್ ಕ್ರೀಡೆಯ ನೇರ ಆಯ್ಕೆ ಪ್ರಕ್ರೀಯೆಯಲ್ಲಿ ಕ್ಯಾಂಪ್‍ಬೆಲ್ಸ್ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿ ‘ಪ್ರಾಥಮಿಕ ಶಾಲೆಯ 12 ಬಾಲಕರು, 12 ಬಾಲಕಿಯರು ಹಾಗೂ ಪ್ರೌಢ ಶಾಲೆಯ 9 ಬಾಲಕರು, 12 ಬಾಲಕಿಯರು ಒಟ್ಟು 45 ವಿದ್ಯಾರ್ಥಿಗಳು ಮುಂದೆ ನಡೆಯುವ ವಿಭಾಗ ಮಟ್ಟದ ಹ್ಯಾಂಡಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಅಧಿಕಾರಿ ಇಮ್ಮಾನ್ಮೂಲ್ ಜಯವಂತ, ಮುಖ್ಯ ಗುರುಗಳಾದ ಸೂರ್ಯಕಾಂತ ಪವಾರ ಮತ್ತು ದೈಹಿಕ ಶಿಕ್ಷಕರಾದ ದತ್ತಾತ್ರೇಯ ಜೇವರ್ಗಿ ಹಾಗೂ ಶೀಲಾದೇವಿ ಇವರು ಶುಭ ಹಾರೈಸಿದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago