ಕಲಬುರಗಿ; ಕೆ.ಡಿ.ಪಿ ಸಭೆ ತಾತ್ಕಾಲಿಕ ಮುಂದೂಡಿಕೆ

ಕಲಬುರಗಿ; ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತುವಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ಸೆ.9 ರಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಗದಿಯಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ತ್ರೈಮಾಸಿಕ ಸಭೆಯು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಇದೆ ಸೆ.17 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಲಬುರಗಿಯಲ್ಲಿ ಸಚಿವ‌ ಸಂಪುಟ ಸಭೆ ನಡೆಸಲು ಉದ್ದೇಶಿಸಿರುವುದರಿಂದ ಸದರಿ ಸಚಿವ‌ ಸಂಪುಟ ಸಭೆಗೆ ಪೂರ್ವ ತಯ್ಯಾರಿ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಸಭೆ ಮುಂದೂಡುವಂತೆ ಸಚಿವರು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ಸಭೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago