ಕಲಬುರಗಿ: ಇತ್ತೀಚಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಮಾನ್ವಿ ಖಾಸಗಿ ಲೋಯಲ್ ಶಾಲೆಯ ಬೀಗರ ಅಪಘಾತಕ್ಕೆ ಇಡಾಗಿದ್ದು ತುಂಬಾ ದುಃಖಕರ ವಿಷಯವಾಗಿದೆ ಈ ಘಟನೆಗೆ ಖಾಸಗಿ ಶಾಲೆ ಆಡಳಿತ ಮಂಡಳಿ ಮೂಲ ಕಾರಣವಾಗಿದೆ ಎಂದು ಕರ್ನಾಟಕ ಸಂಘಟನೆಯ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಶಾಲೆಯ ವಾಹನಗಳ ಚಾಲಕರಿಗೆ ಶಾಲೆಯ ಆಡಳಿತ ಮಂಡಳಿ ಅಂದರೆ ಕಡಿಮೆ ಸಮಯದಲ್ಲಿ ನಗರದ ಎಷ್ಟು ಕಡೆಗಳಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಬೇಕೆಂದು ಮಂಡಳಿ ಒತ್ತಾಯಿಸುತ್ತದೆ ಕಡಿಮೆ ಸಮಯದಲ್ಲಿ ಚಾಲಕನು ಟಾರ್ಗೆಟನ್ನು ಮುಗಿಸಬೇಕು ಅನ್ನೋ ಕಾರಣಕ್ಕೆ ಅತಿಯಾಗಿ ಸ್ಪೀಡ್ ಓಡಿಸಿ ಈ ರೀತಿ ದುರ್ಘಟನೆಗೆ ಕಾರಣವಾಗಿರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಇದಕ್ಕೆ ಕಡಿವಾಣ ಹಾಕಬೇಕು ಮತ್ತು ಬಸ್ಸುಗಳಲ್ಲಿ ವಿದ್ಯಾರ್ಥಿಗಳು ಸೀಟ್ ಗಳಿಗಿಂತ ಜಾಸ್ತಿ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಹೋಗುತ್ತಾರೆ ಹಾಗೂ ಶಾಲೆಯ ವಾಹನಗಳಿಗೆ 50 ಸ್ಪೀಡ್ ಗಳಿಗೆ ಕಡಿವಾಣ ಹಾಕಬೇಕು ಖಾಸಗಿ ಶಾಲೆಯ ಆಡಳಿತ ಮಂಡಳಿಗೆ ನಗರದ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಬೇಕೆಂದು ಹೇಳಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…