ನಿಧನ ವಾರ್ತೆ: ಶಿವರಾಯ. ಬಿ ಕೋಬಾಳ

0
49

ಶಹಾಬಾದ: ನಗರದ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಶಿವರಾಯ.ಬಿ ಕೋಬಾಳ (94)  ಶುಕ್ರವಾರದಂದು ರಾತ್ರಿ ನಿಧ ನರಾದರು.

ಇವರಿಗೆ ಪುತ್ರ, ಮೂವರು ಪುತ್ರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 2 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ .

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here