ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಪುರಾಣ ಮಂಗಲ ಕಾರ್ಯಕ್ರಮ

ಕಲಬುರಗಿ; ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರಟಕಲ್ (ರೇವಗ್ಗಿ) ಶ್ರಾವಣ ಮಾಸದ ಪುರಾಣ ಮಂಗಲ ಮತ್ತು ಸಂಗೀತ ಮಹಾ ರುದ್ರಾಭಿಷೇಕ ಹಾಗೂ ಮಹಾಪ್ರಸಾದ (ಖಾಂಡ) ನಿಮಿತ್ತ ರಟಕಲ್ ಗ್ರಾಮದ ಭಜನಾ ಮಂಡಳಿಯಿಂದ ರಾತ್ರಿ ವೇಳೆ ಭಜನೆ ಕಾರ್ಯಕ್ರಮ ಜರುಗಿತು.

ವೇದ ಮೂರ್ತಿ ಮಲ್ಲಯ್ಯ ಶಾಸ್ತ್ರಿಯವರ ಒಂದು ತಿಂಗಳ ಪರಿಯಂತ ಪುರಾಣ ಹೇಳಿದರು. ಈ ವೇಳೆ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯದರ್ಶಿಗಳಾದ ಸದಾಶಿವ ವಗ್ಗಿ, ರುದ್ರ ಶೆಟ್ಟಿ, ಗುರುಮಿಟ್ಕಲ್ ಮಲ್ಲಿನಾಥ ದೇವರಮನಿ, ಶಿವರಾಜ್ ಚೌಕ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪುರಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಮಯದಲ್ಲಿ ವೀರಣ್ಣ ಗಂಗಾಣಿಯರು ನಿರೂಪಣೆ ಮಾಡಿದರು.

emedialine

Recent Posts

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಿ: ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…

9 mins ago

ಮಾಜಿ ಸಚಿವ ಎಸ್.ಕೆ ಕಾಂತ ಅವರ ಆರೋಗ್ಯ ವಿಚಾರಿಸಿದ ಸಿಎಂ

ಕಲಬುರಗಿ: 19ನೇ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

25 mins ago

ಶಹಾಬಾದ ತಾಲ್ಲೂಕಿನದ್ಯಂತ ಸೆ. 17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ

ಶಹಾಬಾದ: ಸಪ್ಟೆಂಬರ್ 17ರಂದು ತಾಲೂಕಿನ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ…

28 mins ago

ಶಹಾಬಾದ ಕಾರ್ಖಾನೆಗಳನ್ನು ಪ್ರಾರಂಭಿಸಲು ಹಿರೇಮಠ ಒತ್ತಾಯ

ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…

57 mins ago

MRW/VRW/URW ಕಾರ್ಯಕರ್ತರ ಅನಿರ್ಧಿಷ್ಟಾವಧಿ ಧರಣಿ ದಲಿತ ಸೇನೆ ಬೆಂಬಲ

ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…

1 hour ago

ಸಚಿವ ಸಂಪುಟದಲ್ಲಿ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420