ಕಲಬುರಗಿ: ನಗರದ ವಿಜಯನಗರ ಕಾಲನಿಯ ಶ್ರೀ ಕಲ್ಪತರು ಸೇವಾ ಸಂಘದಿಂದ ಗಣೇಶ ಚತುರ್ಥಿಯ ಅಂಗವಾಗಿ ಐದು ದಿನಗಳ ಶರಣ ಚರಿತಾಮೃತ ಪ್ರವಚನ ಜರುಗುತ್ತಿದೆ.

ನಾಡಿನ ಖ್ಯಾತ ಪುರಾಣ ಪ್ರವಚನಕಾರರಾದ ಸುಂಟನೂರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಬಂಡಯ್ಯ ಶಾಸ್ತ್ರಿಗಳು ಪ್ರವಚನವನ್ನು ನೀಡುತ್ತ ಮಾತನಾಡಿ ಇಂದಿನ ದಿನಮಾನಗಳಲ್ಲಿ ಪುರಾಣ.ಪ್ರವಚನ , ಆದ್ಯಾತ್ಮ ವಿಷಯಗಳನ್ನು ಆಲಿಸುವುದು ಮತ್ತು ಶರಣರ ದಾರ್ಶನಿಕರ ಜೀವನದ ಸಾರವನ್ನು ಆಲಿಸುವುದು ಬಹು ಮುಖ್ಯ ಇದರಿಂದ ನಾವು ಸಂಸ್ಕಾರವಂತರಾಗುತ್ತೇವೆ ಎಂದರು.

ಜ್ಯೋತಿಷ್ಯ ರತ್ನ ಶ್ರೀ ಸಿದ್ದೇಶ್ವರ ಶಾಸ್ತ್ರಿಗಳು ಉಪಸ್ಥಿತರಿದ್ದರು. ಕಲ್ಪತರು ಸೇವಾ ಸಂಘದ ಅಧ್ಯಕ್ಷರಾದ ಸಂತೋಷ್ ಪಾಟೀಲ್ ದಣ್ಣೂರ. ಉಪಾಧ್ಯಕ್ಷರು ಡಾ. ಸಂತೋಷ್ ಕೊಟ್ನೂರ. ಕಾರ್ಯದರ್ಶಿ ಮುನಿಕುಮಾರ ಹಿರೇಮಠ ಜೋಗುರ . ಶ್ರೀನಾಥ ಟೋಪಿ .ಸೋಮದತ್ತ ಪಾಟೀಲ್. ಅಜಯ್ ಮಿಶ್ರಾಹಾಗೂ ಕಲ್ಪತರು ಸೇವಾ ಸಂಘದ ಸಮಸ್ತ ಎಲ್ಲಾ ಪದಾಧಿಕಾರಿಗಳು ಕಲಾವಿದರಾದ ಗುರುಶಾಂತಯ್ಯ ಸ್ಥಾವರಮಠ ತಬಲಾ ವಾದಕರಾದ ಜಗದೀಶ ದೇಸಾಯಿ ಕಲ್ಲೂರ ಹಾಗೂ ವಿಜಯನಗರ ಕಾಲೋನಿಯ ಅನೇಕ ಭಕ್ತರು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago