ಕಾರ್ಯನಿರತ ಸಂಪಾದಕರ ಸಂಘದಿಂದ ಆಯುಕ್ತ ಡಾ. ಶರಣಪ್ಪ ಎಸ್ ಡಿಗೆ ಸನ್ಮಾನ

0
89

ಕಲಬುರಗಿ: ನೂತನ ಪೆÇಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ ಅವರನ್ನು ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಸಂಪಾದಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷರಾದ ಸಿದ್ದರಾಮಪ್ಪ ಮಾಲಿಬಿರಾದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಆನಂದ ಪಿ ಮಣ್ಣೂರ ಸೇರಿದಂತೆ ರಾಜ್ಯದ ಉಪಾಧ್ಯಕ್ಷರು, ರಾಜ್ಯದ ಪ್ರಧಾನ ಕಾರ್ಯದರ್ಶಿ, ರಾಜ್ಯದ ಖಜಾಂಚಿ, ಜಿಲ್ಲಾ ಸಂಪಾದಕರ ಸಂಘದ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here