ಕಲಬುರಗಿ: ನೂತನ ಪೆÇಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ ಅವರನ್ನು ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಸಂಪಾದಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷರಾದ ಸಿದ್ದರಾಮಪ್ಪ ಮಾಲಿಬಿರಾದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಆನಂದ ಪಿ ಮಣ್ಣೂರ ಸೇರಿದಂತೆ ರಾಜ್ಯದ ಉಪಾಧ್ಯಕ್ಷರು, ರಾಜ್ಯದ ಪ್ರಧಾನ ಕಾರ್ಯದರ್ಶಿ, ರಾಜ್ಯದ ಖಜಾಂಚಿ, ಜಿಲ್ಲಾ ಸಂಪಾದಕರ ಸಂಘದ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…
ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…
ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…
ಜೇವರ್ಗಿ: ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ರಮಾಬಾಯಿ ಅಂಬೇಡ್ಕರ್…