ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ದಕ್ಷಿಣ ವಲಯ ವತಿಯಿಂದ ಪ್ರಾಥಮಿಕ ಪ್ರೌಢ ಶಾಲೆಗಳ ತಾಲೂಕ ಮಟ್ಟದ ಕ್ರೀಡಾ ಕೂಟಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿವರಾಜ ಸಜ್ಜನ್, ಸುರೇಶ ಕೆ, ಮಹೇಶ ಹೂಗಾರ, ಜಮೀರ್ ಇಮ್ರಾನ್, ಮರೆಪ್ಪ ಬಸವಪಟ್ಟಣ, ಮಹೇಶ ಹಿರೇಮಠ, ರಾಜು ದೊಡ್ಡಮನಿ, ಭೋಜನಗೌಡ ಪಾಟೀಲ, ಬಾಬು ಮೌರ್ಯ, ರಾಮು ಚವ್ಹಾಣ, ಶಿವಪುತ್ರ ಹೂಗಾರ, ಮಲ್ಲಿಕಾರ್ಜುನ ಮಾಚನೂರ, ಈಶ್ವರಗೌಡ ಪಾಟೀಲ, ಸಂತೋಷಕುಮಾರ ಕೋಬಾಳ, ನವನಾಥ ಸಿಂಧೆ, ಬಸವರಾಜ ಹೇರೂರ, ಮುಜಾಮಿಲ್ ಕೆಂಭಾವಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…