ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿ ಬಿಡಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕಾ ಖರ್ಗೆ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣ ಗೌಡರ ಸಾರಥ್ಯದ ವತಿಯಿಂದ ಜಿಲ್ಲೆಯ ನಗರ ಅಧ್ಯಕ್ಷರಾದ ಸುರೇಶ್ ಜಿ ಹೊಸಮನಿ ಅವರ ನೇತೃತ್ವದಲ್ಲಿ ಬಡಾವಣೆಯ ಸಾರ್ವಜನಿಕರಿಗೆ ಮನೆಯ ಹಕ್ಕು ಪತ್ರಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಕ್ಕು ಪತ್ರಗಳನ್ನು ಮಂಜೂರು ಮಾಡಲು ಸೂಚಿಸಬೇಕೆಂದು ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…