ಕಲಬುರಗಿ: ಚಿಂಚೋಳಿ ತಾಲೂಕಿನ ಸಿದ್ದ ಸಿರಿ ಇಥೆನಾಲ್ ಕಾರ್ಖಾನೆ ಪ್ರಾರಂಭಿಸಲು ಒತ್ತಾಯಿಸಿ ಸೆ. 17ಕ್ಕೆ ಕಲಬುರಗಿಗೆ ಆಗಮಿಸಲಿರುವ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಹಿನ್ನೆಯಲ್ಲಿ ಬುಧವಾರ ಜಿಲ್ಲಾ ಕಬ್ಬು ಬೆಳೆಗಾರರ ರೈತ ಸಂಘದ ಕಾಳಗಿಯ ಕಾಳೇಶ್ವರ್ ದೇವಸ್ಥಾನದಲ್ಲಿ ಪೂರ್ವ ಭಾವಿ ಸಭೆ ನಡೆಯಿತು.
ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಅಧ್ಯಕ್ಷದ ಜಗದೀಶ್ ಪಾಟೀಲ್ ನೇತೃತ್ವದಲ್ಲಿ ನಡೆದಿ ಚರ್ಚೆಯಲ್ಲಿ, ಜಿಲ್ಲೆಯ ಇಂದ ನಾಲ್ಕರಿಂದ ಐದು ಸಾವಿರ ಜನ ಸೇರಲಿವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿದ್ದ ರೈತರು ಹಲವು ರೀತಿಯ ಸಲಹೆಗಳು ನೀಡಿದರು.
ರೈತಸೇನೆಯ ತಾಲೂಕ ಅಧ್ಯಕ್ಷ ವೀರಣ್ಣ ಗಂಗಾಣಿ ರಟಕಲ್, ಬಸವರಾಜ ಪಾಟೀಲ್ ಅಂಕಲಗಿ ಶಾಂತವೀರಪ್ಪ ಕಲಬುರ್ಗಿ ಹೆಬ್ಬಾಳ್ ಶರಣು ಬೈರಪ ರಟ್ಕಲ್ ರಾಜಶೇಖರ್ ಗುಡುದಾ ಕರಬಸಪ್ಪ ಉಜ್ಜ ಹರ್ಸೂರ್ ಸಿದ್ದಪ್ಪ ಕಲ್ ಶೆಟ್ಟಿ ಹೊಳಗೇರಾ ಗುಂಡಪ್ಪ ಮಾಳಗಿ ಕೋಲ್ಡ ಶೆಟ್ಟಿ ಪವಾರ್ ಚಿಂಚೋಳಿ H ಕಾಳಗಿ ಮಂಗಲಗಿ ಕೊಡ್ದೂರ್ ರಾಜಾಪುರ್ ಈ ಸಭೆಯಲ್ಲಿ ತಾಲೂಕಿನ ಅನೇಕ ಗ್ರಾಮದ ರೈತರ ಆಗಮಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…