ಚಿತ್ತಾಪುರ; ಮಾಡಬುಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಮತ್ತು ಇತರೆ ಕಡೆಗಳಲ್ಲಿ ಕಳವು ಮಾಡಿದ 3 ಬೈಕ್ ಹಾಗೂ ಒಟ್ಟು 2 ಲಕ್ಷ ರೂ. ಮೌಲ್ಯದ 4 ಬೈಕ್‌ಗಳನ್ನು ಆರೋಪಿತರಿಂದ ವಶಕ್ಕೆ ಪಡೆದು ಪ್ರಕರಣ ಬೇಧಿಸುವಲ್ಲಿ ಮಾಡಬೂಳ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಣ್ಣೂರ ತಾಂಡಾದ ನಿವಾಸಿ ಆಕಾಶ ದಶರಥ ರಾಠೋಡ, ಬೆಣ್ಣೂರ(ಬಿ) ಗ್ರಾಮದ ಸಾಗರ ಶ್ರೀಮಂತ ನಾಯಕೊಡಿ ಇವರನ್ನು ದಸ್ತಗಿರಿ ಮಾಡಿ ಪ್ರಕರಣ ಬೇಧಿಸಿದ್ದಾರೆ.
ಇವಣಿ ಗ್ರಾಮದ ಲಾಯಕ್ ಪಾಶಾ ರುಕುಮ ಪಟೇಲ್ ಎಂಬುವವರ ಮನೆ ಮುಂದೆ ನಿಂತಿದ್ದ ಹೋಂಡಾ ಶೈನ್ ಬೈಕ್ ಯಾರೊ ಕಳ್ಳತನ ಮಾಡಿರುವ ಕುರಿತಾಗಿ ಆ.10ರಂದು ನೀಡಿದ ದೂರಿನನನ್ವಯ ಕಲಬುರಗಿ ಎಸ್ಪಿ ಅಡ್ಡೂರು ಶೀನಿವಾಸಲು, ಅಪರ ಎಸ್ಪಿ ಶ್ರೀನಿಧಿ, ಶಹಬಾದ ಉಪವಿಭಾಗದ ಡಿವೈಎಸ್‌ಪಿ ಶಂಕರಗೌಡ ಪಾಟಲ್, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ ಅವರ ಮಾರ್ಗದರ್ಶನದಲ್ಲಿ ಮಾಡಬೂಳ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ್, ಪಿಎಸ್‌ಐ(ತನಿಖೆ) ಶೀಲಾದೇವಿ ಅವರ ನೇತೃತ್ವದಲ್ಲಿ ಸಿಬ್ಬಂದಿಯವರಾದ ಕಮಲಾಕರ್, ಮಾಳಗೊಂಡ, ಪ್ರಶಾಂತ ಹೇರೂರ, ರಮೇಶ, ವೀರಶೆಟ್ಟಿ, ಚಂದ್ರಕಾಂತ, ಶಾಂತಮಲ್ಲಪ್ಪ, ಚಂದ್ರು, ಸಂಗಣ್ಣ ಅವರನ್ನೊಳಗೊಂಡ ತಂಡವನ್ನು ರಚನೆ ಮಾಡಿ ತನಿಖೆ ಕೈಗೊಂಡು ಇಬ್ಬರು ಕಳ್ಳರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…