15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

0
177

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ ಗುರುಗಳಿಗೆ, ಪ್ರಾಂಶುಪಾಲರಿಗೆ, ನಗರದ ಗಣ್ಯರಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಿಗೆ ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ಬಸವೇಶ್ವರ ವೃತ್ತದಲ್ಲಿರುವ ತಹ ಸೀಲ್ದಾರ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಬೇಕೆಂದು ತಹಸಿಲ್ದಾರ್ ಜಗದೀಶ ಚೌರ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here