ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

0
20

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಎಚ್‍ಕೆಇ ಅಧ್ಯಕ್ಷ ಶಶಿಲ್ ನಮೋಶಿ ಅವರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಶಹಾ ಗ್ರೂಪ್‍ನ ವ್ಯವಸ್ಥಾಪಕ ನಿರ್ದೇಶಕರಾದ ಆನಂದ ಶಹಾ ಹಾಗೂ ಶೋರೂಂನ್ ಸಿಬ್ಬಂದಿವರ್ಗದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here