ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

0
12

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ ಸಿದ್ದಲಿಂಗ ಶಿವಾಚಾರ್ಯರು ಇವರು ಆಗಮಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ವೀರ ಮಹಾಂತ ಶಿವಾಚಾರ್ಯರು, ಉದ್ಯೋಮಿ ರಾಘವೇಂದ್ರ ಮೈಲಾಪುರ್, ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ, ಭನಶಂಕರ್ ಅಂಗಡಿ, ಗುರುದೇವ ಕಳಸಕರ್, ರವಿರಾಜ ಕೋರವಿ, ಶರಣು ಮೂಲಗೆ ಚಂದ್ರಶೇಖರ ಹಾವೇರಿ, ಶರಣು ಬಿರಾದಾರ, ಶರಣು ಸಜ್ಜನ್, ರಾಹುಲ ಹೋನ್ನಳ್ಳಿ ಸೇರಿದಂತೆ ರಾಜಕೀಯ ಮುಖಂಡರು, ಮಾಲಾಧಾರಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here