ನಾಳಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ್ಯಾಯವಾದಿ ಕೋರಿಕೆ

1
94

ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊರ್ಳಳಬೇಕು ಎಂದು ಕಲ್ಯಾಣ ಕರ್ನಾಟಕ ಯುವ ನ್ಯಾಯವಾದಿಗಳ ಹಿತರಕ್ಷಣಾ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಹಾಗೂ ನ್ಯಾಯವಾದಿ ಜೇನವೆರಿ ವಿನೋದಕುಮಾರ್ ಅವರು ಮನವಿ ಮಾಡಿದ್ದಾರೆ.

ಪ್ರಜಾಪ್ರಭುತ್ವ ರಕ್ಷಣೆ ನಮ್ಮ ಆದ್ಯ ಕರ್ತವ್ಯವೆಂದು ಸಾರಲು ಸಕ್ರಿಯವಾಗಿ ಭಾಗವಹಿಸಿ ಮಾದರಿ ಮಾನವ ಸರಪಳಿ ನಡೆಯಲ್ಲಿ ಪಾಲ್ಗೊಂಡು ಯೇಶಸ್ವಿಗೊಳಿಸಬೇಕು. ಕಾರಣ, ಇಂದೇ ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

Contact Your\'s Advertisement; 9902492681

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here