ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮಾನವ ಸರಪಳಿ ಯಶಸ್ವಿಗೊಳಿಸಿ

ಕಮಲಾಪುರ: ಪ್ರಜೆಗಳೇ ಪ್ರಭುಗಳಾಗಿರುವ ವ್ಯವಸ್ಥೆ ಎಂದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆ, ದೇಶದಲ್ಲಿ ಹಲವಾರು ಧರ್ಮಿಯರು ಒಂದೆಡೆ ನೆಲೆನಿಂತು ಸಹಬಾಳ್ವೆಗೆ ಅವಕಾಶ ನೀಡಿರುವ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮಾನವ ಸರಪಳಿ ಯಶಸ್ವಿಗೊಳಿಸಬೇಕು ಎಂದು ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮಾನವ ಸರಪಳಿಯನ್ನು ಮಹಾತ್ಮ ಬಸವೇಶ್ವರರ ಕರ್ಮಭೂಮಿ ಬಸವಕಲ್ಯಾಣದಿಂದ ಚಾಮರಾಜಪೆಟೆ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ, ಮಾನವ ಸರಪಳಿಯನ್ನು ನಮ್ಮ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್ ನಿಂದ ಆರಂಭವಾಗಿ, ಕಮಲಾಪುರ, ಮಹಾಗಾಂವ ಕ್ರಾಸ್ ಮಾರ್ಗವಾಗಿ ತಾಲೂಕಿನ ಗಡಿ ಗ್ರಾಮವಾದ ಕಗ್ಗನಮಡಿ ಕ್ರಾಸ್ ವರೆಗೆ ನಿರ್ಮಿಸಲಾಗುತ್ತಿದೆ, ಹಿರಿಯ ಹಾಗೂ ಕಿರಿಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿ ಯಶಸ್ವಿ ಗೊಳಿಸಬೆಕೆಂದು ಕೋರಿದ್ದಾರೆ.

emedialine

Recent Posts

ಒಂದು ತಿಂಗಳೊಳಗೆ ವಕ್ಫ್ ಆಸ್ತಿ ಖಾತಾ ಅಪಡೇಷನ್ ಕಾರ್ಯ ಮುಗಿಸಲು ಗಡುವು

ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಂದ ವಕ್ಫ್ ಇಲಾಖೆ ಪ್ರಗತಿ ಪರಿಶೀಲನೆ ಕಲಬುರಗಿ; ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ…

37 mins ago

ಕಲ್ಯಾಣದ ರಚನಾತ್ಮಕ ಅಭಿವೃದ್ಧಿಗೆ ಸಮಿತಿಯಿಂದ ಮುಖ್ಯಮಂತ್ರಿಗೆ ಪ್ರಸ್ತಾವನೆ

ಕಲಬುರಗಿ.ಮುಖ್ಯಮಂತ್ರಿ ಸಿದ್ದರಾಮಯ್ಯನವರು 17ನೇ ಸೆಪ್ಟೆಂಬರ್ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮತ್ತು ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಲಬುರಗಿ ಭೇಟಿಯ…

38 mins ago

ಮಹಾದೇವಿಯಕ್ಕಗಳ ಸಮ್ಮೇಳನ; ಸೆ. 21 ರಿಂದ

ಕಲಬುರಗಿ: ಇಲ್ಲಿನ ಬಸವ ಸಮಿತಿಯ ಅಕ್ಕನ ಬಳಗದ ವತಿಯಿಂದ ಸೆ. 21ರಿಂದ ಎರಡು ದಿನಗಳ ಕಾಲ 14ನೇ ಮಹಾದೇವಿಯಕ್ಕಳ ಸಮ್ಮೇಳನ…

1 hour ago

ಶೇ.100 ರಷ್ಟು ಫಲಿತಾಂಶ ಸಾಧಿಸಿದ ಗೋದುತಾಯಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ

ಕಲಬುರಗಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ಫಲಿತಾಂಶದ ಪಟ್ಟಿಯಲ್ಲಿ ಗೋದುತಾಯಿ ಶಿಕ್ಷಣ ಮಹಿಳಾ ಮಹಾವಿದ್ಯಾಲಯದ ವಿಧ್ಯಾರ್ಥಿನಿಯರು…

2 hours ago

ರಾವೂರ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಲಬುರಗಿ: ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವೇಕಾನಂದ ಪ್ರಾಥಮಿಕ ಮತ್ತು ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ತಾಲೂಕ…

4 hours ago

ಜೀ಼ ಕನ್ನಡದ ಸರಿಗಮಪ ಆಡಿಷನ್ ಕಲಬುರಗಿಯಲ್ಲಿ ಇದೇ ಶನಿವಾರದಂದು

  ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420