ಕಲಬುರಗಿ: ನಗರದ ಪಬ್ಲಿಕ್ ಗಾರ್ಡನನಲ್ಲಿ ಆರೋಗ್ಯ ಸಹಾಯಕರ (ಹಿರಿಯ, ಕಿರಿಯ) ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಹಾನಗರ ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹಮ್ಮದ ಅಜಿಮೋದ್ದಿನ ಅವರು ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಎನ್.ಡಿ.ಕಾಚಾಪುರ, ಡಾ.ಬಿ.ಎಸ್.ದೇಸಾಯಿ, ದೇವಿಂದ್ರಕುಮಾರ, ಅಬ್ದುಲ್ ಮಜೀದ್, ಅಂಬುಜಾ, ಕಾಶೀನಾಥ ಯಲಗೂಡ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…