ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

0
34

ಕಲಬುರಗಿ: ಸೈಯದ್ ಚಿಂಚೋಳಿಯಲ್ಲಿರುವ ಚಂದ್ರಶೇಖರ ಪಾಟೀಲ್ ರೇವೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ 2024-25 ನೇ ಸಾಲಿನ ಕಲಬುರಗಿ ಉತ್ತರ ವಲಯದ, ಕಲ್ಲಹಂಗರಗಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಂದ ಉದ್ಘಾಟಿಸಲಾಯಿತು.

ವಲಯ ಸಂಪನ್ಮೂಲ ವ್ಯೆಕ್ತಿ ಭೀಮಾಶಂಕರ್ ಪಾಟೀಲ್, ಅನೀಲಕುಮಾರ ಡಾಂಗೆ, ಅಶೋಕ ಸೋನ್ನ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here