ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಜಾಥಾ

ಕಲಬುರಗಿ: ಸರಕಾರಿ ನೌಕರರೆಂದು ಪರಿಗಣಿಸಿ ಸಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಎರಡು ದಿನಗಳ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನಕ್ಕೆ ಶುಕ್ರವಾರ ಕಲಬುರಗಿ ನಗರದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಬೃಹತ್ ಬೃಹತ್ ಮೆರವಣಿಗೆ ನಡೆಸಿದರು.

ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸಮಾರಂಭ ನಡೆಯುವ ಸ್ಥಳವಾಗಿರುವ ಸಾರ್ವಜನಿಕ ಉದ್ಯಾನವನದವರೆಗೆ ಬೃಹತ್ ಜಾಥಾ ನಡೆಸಿ, ನಂತರ ವಿರಶೈವ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಬಹಿರಂಗ ಸಭೆಡ ನಡೆಸಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷರಾದ ಕೆ.ಸೋಮಶೇಖರ ಯಾದಗೀರಿ ಅವರು ಮಾತನಾಡಿದ್ದರು. ಈ ಸಂದರ್ಭದಲ್ಲಿ ಸಂಘಟನೆ ಪದಾಧಿಕಾರಿಗಳು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಎಐಯುಟಿಯುಸಿ ಕಾರ್ಮಿಕ ಸಂಘಟನೆ ಜಂಟಿಯಾಗಿ ಈ ಸಮ್ಮೇಳನ ಆಯೋಜಿಸಲಾಗಿದ್ದು, ಆಶಾ ಕಾರ್ಯಕರ್ತೆಯರ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಸರ್ಕಾರದ ಗಮನ ಸೆಳೆಯಲು ಈ ಸಮ್ಮೇಳನ ಆಯೋಜಿಸಲಾಗಿದೆ.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

13 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

13 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

15 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

15 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

15 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420