ದೀಕ್ಷಣಾ ಗ್ಲೋಬಲ್‌ ಡೆವಲೆಪಮೆಂಟ್‌ ಫೌಂಡೇಷನ್‌ ವತಿಯಿಂದ ಉದ್ಯೋಗ ಮ್ಯಾರಥಾನ್‌

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ಯವಾಗಿ ದೀಕ್ಷಣಾ ಗ್ಲೋಬಲ್ ಡೆವೆಲಪ್ಮೆಂಟ್ ಫೌಂಡೇಶನ್ ಕರ್ನಾಟಕ ಡಿಜಿಟಲ್ ಎಕೊನೊಮಿ ಮಿಷನ್ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕದ ಕೌಶಲ್ಯಾಧಾರಿತ ಭವಿಷ್ಯದ ಉದ್ಯೋಗ ಸೃಷ್ಟಿಗಾಗಿ ಮ್ಯಾರಥಾನ್ ಕಾರ್ಯಕ್ರಮ ಕಲಬುರಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್‌ ೧೬ ರಂದು ಬೆಳೆಗ್ಗೆ ೦೭:೦೦ಕ್ಕೆ ಜಗತ್‌ ಸರ್ಕಲ್‌ ದಿಂದ ಸರ್ದಾರ ವಲ್ಲಭಾಯಿ ಪಟೇಲ್‌ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಶ್ರೀ ಶರಣಬಸಪ್ಪ ದರ್ಶನಾಪೂರ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಕರ್ನಾಟಕ ಸರ್ಕಾರ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಶ್ರೀ ಶಶಿಲ್ ಜಿ.ನಮೋಶಿ ಎಂಎಲ್ಸಿ (ಈಶಾನ್ಯ ಶಿಕ್ಷಕರ ಕ್ಷೇತ್ರ) ಹಾಗೂ ಅಧ್ಯಕ್ಷರು, ಎಚ್ಕೆಇ ಸೊಸೈಟಿ, ಕಲಬುರಗಿ, ಗೌರವಾನ್ವಿತ ಶ್ರೀ ಬಸವರಾಜ ಗಡಗೆ ಪ್ರಾದೇಶಿಕ ನಿರ್ದೇಶಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರಗಿ, ಬಿಜಾಸ್ಪೂರ್‌ ಗ್ರುಪ್ನ ಸಿಇಒ ಹಾಗೂ ಸಿಎ ಕ್ಷೇತ್ರ ಯೂತ್‌ ಐಕಾನ್‌ ಶ್ರೀ ಪ್ರಶಾಂತ್ ಬಿಜಾಸ್‌ ಪುರ ಭಾಗವಹಿಸಲಿದ್ದಾರೆ.

ದೀಕ್ಷಣಾ ಗ್ಲೋಬಲ್‌ ಡೆವಲೆಪಮೆಂಟ್‌ ನ ನಿರ್ದೇಶಕ ಸುಂದರ, ಪುಂಡಲಿಕ ಜೊತೆಗೆ ಇರಲಿದ್ದಾರೆ, ಕಲಬುರಗಿ ಜಿಲ್ಲೆಯ ಯುವಕರು, ಸಾರ್ವಜನಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದೀಕ್ಷಣಾ ಗ್ಲೋಬಲ್‌ ಡೆವೆಲೆಪಮೆಂಟ್‌ ಫೌಂಡೇಷನ್‌ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುನೀಲ ವಿಭೋತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ: ಅದ್ಧೂರಿಯಾಗಿ ಜರುಗಿದ ಪೂಜ್ಯ ಡಾ ಅಪ್ಪಾಜಿಯವರ ಜನ್ಮದಿನಾಚರಣೆ

ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…

4 hours ago

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಫಾರೂಕ್ ಮನ್ನೂರ್ ಮಕ್ಕಳೊಂದಿಗೆ ಜನ್ಮದಿನಾಚರಣೆ

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…

21 hours ago

ಜಾನಪದದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿದೆ: ಯಲ್ಲಪ್ಪ ನಾಯ್ಕೋಡಿ

ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…

23 hours ago

ಕಲಬುರಗಿ ಸ್ಮಾರ್ಟ್ ಸಿಟೀ ಎನ್ನುವುದು ಸಿಎಂ ತೋರಿಸುವ ಹಗಲ ನಕ್ಷತ್ರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…

23 hours ago

ರವಿ ಎನ್ ದೇಗಾಂವ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…

23 hours ago

ಕಲಬುರಗಿ; 10 ಕೃತಿಗಳಿಗೆ `ಅಮ್ಮ ಪ್ರಶಸ್ತಿ’

ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…

23 hours ago