ಡಾ ವಿಜಯಲಕ್ಷ್ಮಿ ಪಾಟೀಲ್ ಗೆ ಡಾ. ಸರ್ವಪಲ್ಲಿ ರಾಧಾಕೃಷ್ಣ ಶಿಕ್ಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನವರು ವಿಧ್ಯಾಭ್ಯಾಸ ಶಹಾಪುರದಲ್ಲಿ ಆಗಿದ್ದು ಇವರು ಕವಯಿತ್ರಿ ಕೂಡ, ಮತ್ತು ಶಿಕ್ಷಕಿ ಡಾ ವಿಜಯಲಕ್ಷ್ಮಿ ಪಾಟೀಲ ಇವರು ಮೂರು ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ಬಿಜಾಪುರ ಮತ್ತು ದೇವರಹಿಪ್ಪರಗಿ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿ ಸತತ 15 ವರ್ಷ ಬೋಧನೆ ವೃತ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಾ ವಿಜಯಲಕ್ಷ್ಮಿ ಅವರು ಹವ್ಯಾಸಿ ಬರಹಗಾತಿಯಾಗಿದ್ದು ನಾಲ್ಕು ಪ್ರತಿಗಳನ್ನು ಲೋಕಾರ್ಪಣ ಮಾಡಿದ್ದಾರೆ.

ಚಂದ್ರಶೇಖರ ಆಜಾದ್, ಪಾಶ್ಚಾತ್ಯ ಮತ್ತು ರಾಜಕೀಯ ಚಿಂತಕರು, ಕ್ರಾಂತಿಯ ಕಿಡಿ ಭಗತ್ ಸಿಂಗ್ ಮತ್ತು ಕಲ್ಯಾಣ ಕರ್ನಾಟಕ ವೀರ ಚರಿತೆ ಅವರ ಸಾಹಿತ್ಯ ಕೊಡುಗೆಗಳು. ನಾಡಿನ ಸಮಾಚಾರ ಪತ್ರಿಕೆ ಬಳಗ ಹಮ್ಮಿಕೊಂಡಿರುವ ಗುರುವಂದನೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಸೇವೆಗಾಗಿ ಇವರಿಗೆ ಡಾ ಸರ್ವಪಲ್ಲಿ ರಾಧಾಕೃಷ್ಣ ಶಿಕ್ಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನವಾಗಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago