ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಶಹಾಬಾದ ತಾಲ್ಲೂಕಿನದ್ಯಂತ ಸೆ. 17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ ಮೂಲಕ emedialine - September 16, 2024 0 88 Facebook Twitter Pinterest WhatsApp ಶಹಾಬಾದ: ಸಪ್ಟೆಂಬರ್ 17ರಂದು ತಾಲೂಕಿನ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಬೇಕೆಂದು ತಹಶೀಲ್ದಾರ್ ಜಗದೀಶ ಚೌರ ಮತ್ತು ಗ್ರೇಡ -2 ತಹಶೀಲ್ದಾರ ಗುರುರಾಜ ಸಂಗಾವಿ ತಿಳಿಸಿದ್ದಾರೆ.