ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ ರೈತ ಸೇನೆ ಹಾಗೂ ರೈತ ಸಂಘ ಅಧ್ಯಕ್ಷ ವೀರಣ್ಣ ಗಂಗಾಣಿ ರಟಕಲ್ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಚಿಂಚೋಳಿ ತಾಲೂಕಿನಲ್ಲಿ ಇನ್ನೂ ಅನೇಕ ಸಿಮೆಂಟ್ ಫ್ಯಾಕ್ಟರಿಗಳಿದ್ದು ಆ ಫ್ಯಾಕ್ಟರಿಗಳ ಮಾಲಿನ್ಯ ಆಗುತ್ತಿಲ್ವೇ,? ಕಮರ್ಷಿಯಲ್ ಕಾರ್ಖಾನೆಗಳು ನಡಿತಾ ಇದ್ದರು ಯಾವುದೇ ಕಂಪನಿಗೆ ತೊಂದರೆಯಾಗಿಲ್ಲ. ಈ ರೈತನ ಕಂಪನಿಗೆ ಮಾತ್ರ ಮಾಲಿನ್ಯ ಮತ್ತೇನು ಇನ್ನೊಂದು ಹೇಳಿ ಮುಚ್ಚಲಾಗಿದೆ ಇದು ಎಂತ ದುರ್ಭಾಗ್ಯ.
ಕಾರ್ಖಾನೆ ಪ್ರಾರಂಭಕ್ಕೆ ಸರಕಾರ ಅನುಮತಿ ನೀಡಿದ್ದು, ಇದನ್ನು ರೈತರು ಸಾವಿರಾರು ಎಕ್ರೆ ಕಬ್ಬು ಬೆಳೆದಿದು ಕಾರ್ಖಾನೆ ಬಂದಾಯ್ತು. ಡಿಸಿ ಬೇರೆ ಬೇರೆ ಕಾರ್ಖಾನೆಯವರನ್ನು ಸೂಚಿಸಿದರು ಅವರು ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು. ಯಾವುದೇ ಪ್ರಯೋಜನವಾಗಲಿಲ್ಲ ಎಂದು ಹೇಳಿದರು.
ಸರಕಾರ ಮಧ್ಯಸ್ಥಿಕೆ ವಹಿಸಿ ಬಂದ್ ಆಗಿರುವ ಸಕ್ಕರೆ ಕಾರ್ಖಾನೆ ಆರಂಭಿಸಿಸಿ ರೈತರಿಗೆ ಅನುಕೂಲ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…