ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ಕೊರಿದ ಆಯೇಷಾ ಖಾನಾಮ್

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತೆ ಆಯೇಷಾ ಖಾನಮ್ ಅವರು ಈ ಭಾಗದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಸ್ವಾತಂತ್ರ್ಯದ ನಂತರವು 13 ತಿಂಗಳು ಈ ಭಾಗದ ನೂರಾರು ಜನರ ಸಾವು ನೋವು, ಹೋರಾಟಗಳ ಎಂದು ಇಂದಿನ ಪೀಳಿಗೆ ಮರೆಯಬಾರದು. ಇತಿಹಾಸದ ಪುಟಗಳನ್ನು ಮನಗಂಡು ಈ ಭಾಗದ ಯುವ ಪೀಳಿಗೆ ಸಮಗ್ರ ಅಭಿವೃದ್ಧಿಯತ ಹೆಜ್ಜೆ ಇಡಬೇಕಾಗಿದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯು ಈ ಭಾಗದ ಕಟ್ಟಕಡೆಯ ವ್ಯಕ್ತಿಗೆ ಒದಗಿಸುವ ಕೆಲಸ ಪ್ರತಿಯೊಬ್ಬರೂ ನಾಡಬೇಕಾಗಿದೆ ಎಂದು ಕರೆ ನೀಡುವ ಮೂಲಕ ಕಲ್ಯಾಣ ಕರ್ನಾಟಕದ ಜನರಿಗೆ ಆಯೇಷಾ ಖಾನಮ್ ಶುಭಾಶಯ ತಿಳಿಸಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 mins ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

26 mins ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

55 mins ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

12 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

12 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

12 hours ago